Crime
Praveen Maddadka: ‘ನೀಲಿ ಶಾಲು’ ಪೋಸ್ಟ್ ಮೂಲಕ ದಲಿತರ ನಿಂದನೆ: ಕಾವಂದನ ಭಕ್ತ ಆರೋಪಿ ಪ್ರವೀಣ್ ಮದ್ದಡ್ಕನ ವಿರುದ್ದ ಎಫ್.ಐ ಆರ್ !
ಸಾಮಾಜಿಕ ಜಾಲತಾಣದಲ್ಲಿ ದಲಿತ ಸಂಘಟನೆಗಳ ಕುರಿತು ಅವಹೇಳನಕಾರಿ ಬರಹ ಬರೆದ ಪ್ರವೀಣ್ ಮದ್ದಡ್ಕ ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ನೀಲಿ ಶಾಲು ಹಾಕುವವರಿಗೆ ಬಿಟ್ಟಿ ಸಾರಾಯಿ ಕೊಟ್ರೆ….’ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣ…

