Crime
ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆಯ ಹತ್ಯೆ, ಲಿವ್ ಇನ್ ಪ್ರಿಯಕರ ಬಂಧನ
ಕೆನಡಾದ ಎಡ್ಮಂಟನ್ನಲ್ಲಿರುವ ತನ್ನ ಮನೆಯಲ್ಲಿ ಪಂಜಾಬ್ನ ಲುಧಿಯಾನ ಜಿಲ್ಲೆಯ 23 ವರ್ಷದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ, ಆಕೆಯೊಂದಿಗೆ ಲಿವ್ ಇನ್ ರಿಲೇಷನ್ನಲ್ಲಿ ಇದ್ದ ಭಾರತೀಯ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು…

