Entertainment
ಬಿಗ್‌ಬಾಸ್ ರಜತ್ ಪೆಟ್ರೋಲ್ ಬಾಂಬ್ ರೀಲ್ಸ್: ಮತ್ತೊಂದು ವಿವಾದವಾಗಲಿದೆಯೇ?
ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟಕವನ್ನು ಬಳಸಿಕೊಂಡು ರೀಲ್ಸ್ ಶೂಟ್ ಮಾಡಿರುವುದು ಕಂಡು ಬಂದಿದೆ. ಈ ವಿಡಿಯೋಗೆ ಸಾರ್ವಜನಿಕರಿಂದ ಆಕ್ರೋಶ ಉಂಟಾಗಿದ್ದು, ನಿರ್ಲಕ್ಷ್ಯ ಮತ್ತು ಅಜಾಗರೂಕತೆಯ ವಿರುದ್ಧ ತೀವ್ರ ಖಂಡನೆ…


