News
ಪ್ರಪ್ರಥಮ ಬಾರಿಗೆ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ – ಸ್ಥಳ ಮತ್ತು ದಿನಾಂಕ ನಿಗದಿ!!
ಜಗತ್ಪ್ರಸಿದ್ದ ಮೈಸೂರು ದಸರಾದಲ್ಲಿ ಈ ವರ್ಷ ಕರಾವಳಿಯ ಪ್ರಸಿದ್ಧ ಕ್ರೀಡೆಯಾದ ಕಂಬಳ ನಡೆಯಲಿದ್ದು, ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಥಮ…

