Death
ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ (42) ನಿಧನ ಹೊಂದಿದ್ದಾರೆ. ರಾಜಸ್ಥಾನದಲ್ಲಿ ಅವರು ಏಳೆಂಟು ತಿಂಗಳ ಹಿಂದೆಯೇ ಕೊನೆಯುಸಿರೆಳೆದಿದ್ದು, ಈ ಸುದ್ದಿ ತಡವಾಗಿ ಬೆಳಕಿಗೆ…



