Crime
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಬಳಿಕ ಇನ್ನಿಬ್ಬರು ಮಾಫಿ ಸಾಕ್ಷಿ ಅರ್ಜಿ ಸಲ್ಲಿಕೆ
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ಇದರ ನಡುವೆಯೇ ಇದೀಗ ಮತ್ತಿಬ್ಬರು ಆರೋಪಿಗಳು…

