ಶನಿವಾರ, 24 ಅಕ್ಟೋಬರ್ 2026

Darshan thugudeepa

Crime

Darshan: ದರ್ಶನ್ ಗೆ ಮತ್ತೆ ಕಾಡಿದ ಬೆನ್ನುನೋವು! ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ!

Darshan: ನಟ ದರ್ಶನ್ (Darshan) ಜಾಮೀನು ರದ್ದಾದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲು (Parappana Agrahara Jail) ಸೇರಿದ್ದಾರೆ. ಕಳೆದ ಗುರುವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಕೋರ್ಟ್ಗೆ ಹಾಜರು ಪಡಿಸುವುದಕ್ಕೂ ಮುನ್ನ ಆರೋಗ್ಯ ತಪಾಸಣೆಯಲ್ಲಿ ಒಂದಷ್ಟು ವ್ಯತ್ಯಾಸ ಕಂಡು ಬಂದಿದ್ದು ಬಿಪಿ ಸಮಸ್ಯೆ ಆಗಿತ್ತು.