News
Dharmasthala : ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಸಮಯ ಬದಲಾವಣೆ!!
Dharmasthala : ಬರುವ ಮಂಗಳವಾರ ಅಂದರೆ ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ನಾಡಿನ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. …

