ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರಿಸುವಂತೆ ಅವರ ಪರ ವಕೀಲರು ಬೆಂಗಳೂರಿನ 59ನೇ ಸಿಸಿಎಚ್ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪವಿತ್ರಾ ಗೌಡ ಅವರನ್ನು 16ಕ್ಕೂ ಹೆಚ್ಚು ಆರೋಪಿಗಳು ಇರುವ ಬ್ಯಾರಕ್ನಲ್ಲಿ …
Darshan
-
-
ಮಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಇದೀಗ ದೈವದ ಮೊರೆ ಹೋಗಿದ್ದಾರೆ. ಶನಿವಾರ ವಿಜಯಲಕ್ಷ್ಮಿ ಮಂಗಳೂರಿನ ಶ್ರೀಕ್ಷೇತ್ರ ಮಂದಾರ ಬೈಲುಗೆ ಭೇಟಿ ನೀಡಿ, ರಕ್ಷೇಶ್ವರಿಗೆ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ.
-
News
ಜಾಮೀನಿಗೆ ಅರ್ಜಿ ಸಲ್ಲಿಸಿ ಸಂಕಷ್ಟಕ್ಕೆ ಸಿಲುಕಿದ ದರ್ಶನ್ – ಮತ್ತೊಂದು ವರ್ಷ ಜೈಲಲ್ಲಿರುವಂತೆ ಸುಪ್ರೀಂ ಕೋರ್ಟ್ ತೀರ್ಪು
ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಮುಖ ಆರೋಪಿ ನಟ ದರ್ಶನ್ ಸುಪ್ರೀಂ ಕೋರ್ಟಿಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೆ ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ ಯಸ್, ಚಿತ್ರದುರ್ಗದ ರೇಣುಕಾಸ್ವಾಮಿ …
-
Renukaswamy Case: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಕ್ಕೊಳಗಾಗಿರುವ ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್ ಪವನ್ ಸೇರಿ ಇತರೆ ಆರೋಪಿಗಳಿಂದ ಮೊಬೈಲ್ಗಳನ್ನು ವಶಪಡಿಸಿಕೊಂಡಿರುವ ಸ್ಥಳದ ಬಗ್ಗೆ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೇಣುಕಾಸ್ವಾಮಿ ಕೊಲೆ (Renukaswamy …
-
Breaking Entertainment News Kannada
Vijayalakshmi Darshan: ವಿಕೋಪಕ್ಕೆ ತಿರುಗಿದ ಸ್ಟಾರ್ ವಾರ್: 15 ಖಾತೆ, 150 ಪೋಸ್ಟ್ ವಿರುದ್ಧ ವಿಜಯಲಕ್ಷ್ಮಿ ದೂರು
Vijayalakshmi Darshan: ಸಾಮಾಜಿಕ ಜಾಲತಾಣದಲ್ಲಿ (Social Media) ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೈಬರ್ ಕ್ರೈಂ (Cyber Crime) ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. …
-
ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್ಗಳಲ್ಲಿ ಮತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲ ಇದ್ರೋ? …
-
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಕೋರ್ಟ್ನಲ್ಲಿ ಇಂದು ನಡೆದಿದ್ದು, ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಮುಂತಾದವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ನಲ್ಲಿ ಇಂದು ವಿಚಾರಣೆ ಆರಂಭ ಆಗಿದ್ದು, …
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿರುದ್ಧ ಡಿ.17 ರಂದು ಟ್ರಯಲ್ ಆರಂಭ ಆಗಲಿದೆ. ಡಿ.16 (ಇಂದು) ಸ್ಥಳ ಪರಿಶೀಲನೆ ನಡೆಸಿದೆ. ಇದರ ಸಲುವಾಗಿ ಮೊದಲ ಸಾಕ್ಷಿಗಳಾಗಿ ರೇಣುಕಾಸ್ವಾಮಿ ತಂದೆ, ತಾಯಿಗೆ ಸಮನ್ಸ್ …
-
Breaking Entertainment News Kannada
D Boss: ಸತ್ತಮೇಲೂ ನೆಮ್ಮದಿಯಿಲ್ಲ! ಕೊಲೆಗೀಡಾದ ರೇಣುಕಾಸ್ವಾಮಿ ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್?!
D Boss: ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಭೀಕರ ಹೊಡೆತಗಳಿಂದ ಚಿತ್ರಹಿಂಸೆ ಅನುಭವಿಸಿ ಕೊಲೆಗೀಡಾದ ರೇಣುಕಾಸ್ವಾಮಿಯವರ ಚಿತ್ರದುರ್ಗದ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಾಗಿರಲು ಬಿಡದ ಡೆವಿಲ್ ಗ್ಯಾಂಗ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.ಹೌದು, ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ …
-
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು, ಬ್ಯಾರಕ್ನಲ್ಲಿ ಇತರೆ ಆರೋಪಿಗಳ ಜೊತೆಗೆ ರಂಪಾಟ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಘಟನೆಯನ್ನು ಜೈಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ. ದರ್ಶನ್ ಆರ್ …