ಭಾನುವಾರ, 25 ಅಕ್ಟೋಬರ್ 2026
Trending

Dasara Kambala

News

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಸಂಸದ ಯದುವೀರ್ ಒಡೆಯರ್ ಆಕ್ಷೇಪ!!

ಈ ವರ್ಷ ಪ್ರಪ್ರಥಮ ಬಾರಿಗೆ ಮೈಸೂರು ದಸರಾದಲ್ಲಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಆ ಯೋಜನೆ ಮಾಡಲಾಗುತ್ತಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವ ಹಾಗೂ ಮುತುವರ್ಜಿಯಿಂದ ಈ ಕ್ರೀಡೆಯನ್ನು ಆಯೋಜಿಸಲಾಗುತ್ತಿದೆ. ಆದರೆ ಈ ಕಂಬಳ…