ಬೆಂಗಳೂರು: ತಾಜ್ ಹೋಟೆಲ್‌ನಲ್ಲಿ ತನ್ನ ಇಬ್ಬರು ಪುಟ್ಟ ಮಕ್ಕಳ ಜೀವ ತೆಗೆದ ಅಪ್ಪ!
ಬೆಂಗಳೂರು: ಸಿಲಿಕಾನ್ ಸಿಟಿಯ ತಾಜ್ ಹೋಟೆಲ್‌ನಲ್ಲಿ ಸೋಮವಾರ ಸಂಜೆ ತಂದೆಯೋರ್ವ ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಯತ್ನ ಮಾಡಿರುವ ಶಂಕೆ ವ್ಯಕ್ತವಾಗಿ. ಆರೋಪಿ ತಂದೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ…



