latest
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ- ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ. ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್ಹುದ್ದೆಗಳ ಸಂಖ್ಯೆ: 48ಉದ್ಯೋಗ ಸ್ಥಳ: ದಾವಣಗೆರೆವೇತನ : ರೂ.23500-47650ರೂ ಮಾಸಿಕ…

