ಶನಿವಾರ, 24 ಅಕ್ಟೋಬರ್ 2026

Davanagere news

latest

ಕೆರೆಗೆ ಬಿದ್ದ ಹಾಲಿನ ವಾಹನ, ಲೀಟರ್ ಗಟ್ಟಲೆ ಹಾಲು ನೀರು ಪಾಲು

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಕೆರೆಗೆ ಬಿದ್ದು ಮುಳುಗಿದ ಘಟನೆ ದಾವಣಗೆರೆಯ ಚೆನ್ನಾಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ಕೆರೆಗೆ ಬಿದ್ದು, 500 ಲೀಟರ್ ಗಳಷ್ಟು…

Interesting

ವಾಟ್ಸಪ್ ಮೂಲಕ ಒಂದಾದ ಕಿವುಡ-ಮೂಗರ ಪ್ರೀತಿಯ ಪಯಣ| ಬರವಣಿಗೆ ಮೂಲಕ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿ ದಾಂಪತ್ಯಕ್ಕೆ ಕಾಲಿರಿಸಿದ ಜೋಡಿ |ವಿಶೇಷವಾದ ಈ ‘ಲವ್ ಬರ್ಡ್ಸ್ ‘ಗಳ ರೋಚಕ ಕಹಾನಿ ಇಲ್ಲಿದೆ ನೋಡಿ

ಪ್ರೀತಿಗೆ ಮಾತು ಮುಖ್ಯವಲ್ಲ ಭಾವನೆ, ಇಬ್ಬರ ನಡುವೆ ಇರುವ ಅನ್ಯೋನ್ಯತೆ ಮುಖ್ಯ ಎಂಬುದಕ್ಕೆ ಸಾಕ್ಷಿಯಾಗಿದೆ ಇವರಿಬ್ಬರ ಬಾಂಧವ್ಯ.ಹೌದು ಈ ಜೋಡಿ ವಿಸ್ಮಯದಲ್ಲಿ ಒಂದು ಎಂದೇ ಹೇಳಬಹುದು. ಯಾಕಂದ್ರೆ ಈ ಯುವ ಲವ್ ಬರ್ಡ್ಸ್ ಗಳು ಸಾಮಾನ್ಯರಂತೆ ಅಲ್ಲ,ಇದು ಕಿವುಡ…

latest

ವಿಷಾಹಾರ ಸೇವಿಸಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ , ಸ್ಥಳಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್ ಭೇಟಿ

ದಾವಣಗೆರೆ : ಜಿಲ್ಲೆಯ ಇಂದಿರ ಗಾಂಧಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿದ ಪರಿಣಾಮ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ‌. 50 ಕ್ಕೂ ಹೆಚ್ಚು ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶುಕ್ರವಾರ ರಾತ್ರಿ ಊಟ…

latest

ಜಗಳೂರಿನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ 7 ಮಂದಿಯ ದುರ್ಮರಣ

ದಾವಣಗೆರೆ : ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ದುರಂತ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಈ ಭೀಕರ…

latest

ಏಳು ಬೀದಿ ನಾಯಿಗಳು ಒಟ್ಟಾಗಿ ಸೇರಿ ಬಾಲಕನನ್ನು ಅಟ್ಟಾಡಿಸಿ ದಾಳಿ|ಬಾಲಕನಿಗೆ ತೀವ್ರವಾದ ಗಾಯ

ದಾವಣಗೆರೆ: ಬಾಲಕನೋರ್ವನನ್ನು ಸುಮಾರು ಏಳು ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿದ ಘಟನೆ ದಾವಣಗೆರೆ ನಗರದ ಬಾಷಾ ನಗರದಲ್ಲಿ ನಡೆದಿದೆ. ಜಾಫರ್ ಸಾದಿಕ್(7 ವ.)ಎಂಬ ಬಾಲಕನಿಗೆ ತೀವ್ರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿಗಳ ದಾಳಿಯಿಂದಾಗಿ ಬಾಲಕನ ಮೂಗು,…

latest

ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು

ದಾವಣಗೆರೆ: ಕಮದೋಡು ಗ್ರಾಮದ ಮೂರು ದಿನದ ಬಾಣಂತಿಯೋರ್ವರು ಸಾವಿಗೀಡಾದ ಘಟನೆ ನಡೆದಿದ್ದು,ಮೃತರ ಚಿಕಿತ್ಸೆಗೆ ವೈದ್ಯರು ತಕ್ಷಣ ಪ್ರತಿಕ್ರಿಯಿಸದೆ ಇದ್ದ, ಅವರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನುಷಾ ಸಂಜೀವ್ (23) ಮೃತಪಟ್ಟ ಬಾಣಂತಿ ಎಂದು ತಿಳಿದು ಬಂದಿದೆ.…