ಶನಿವಾರ, 24 ಅಕ್ಟೋಬರ್ 2026

DC office

News

ಜಿಲ್ಲಾಧಿಕಾರಿ ಕಚೇರಿಯ ಒಳಗೇ ಮಹಿಳಾ ಕಾನ್ಸ್ ಸ್ಟೇಬಲ್ ಗುಂಡಿಗೆ ಬಲಿ!

Chennai: ಶನಿವಾರ ರಾತ್ರಿ ಕರ್ತವ್ಯನಿರತರಾಗಿದ್ದ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಭಾನುವಾರ (ಮೇ.25) ಬೆಳಿಗ್ಗೆ ಶವವಾಗಿ ಕಂಡುಬಂದ ಘಟನೆ ತಮಿಳುನಾಡಿನ ನಾಗಪಟ್ಟಣಂ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯೊಳಗೆ ನಡೆದಿದೆ.

News

Farmers complaint: ಬಾವಿ ಕಳೆದು ಹೋಗಿದೆ, ಹುಡುಕಿಕೊಡಿ‌ ಎಂದು ಡಿಸಿ ಕಚೇರಿ ಮೆಟ್ಟಿಲೇರಿದ ರೈತ!

Farmers complaint: ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿದ್ದ ಬಾವಿ ಕಣ್ಮರೆಯಾಗಿದೆ ಎಂದು ರೈತನೊಬ್ಬ ಡಿಸಿ ಕಚೇರಿ ಮೆಟ್ಟಿಲೇರಿದ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

ದಕ್ಷಿಣ ಕನ್ನಡ

Mangaluru Crime News: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Mangaluru Crime News: ವೈಯಕ್ತಿಕ ಕಾರಣಗಳಿಂದ ಚುನಾವಣಾ ಕರ್ತವ್ಯ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಎ.2 ರ ಮಂಗಳವಾರ ಆತ್ಮಹತ್ಯಗೆ ಯತ್ನಿಸಿದ ಘಟನೆಯೊಂದು ನಡೆದಿದೆ.

ಬೆಂಗಳೂರು

Bengaluru: ಡಿಸಿಪಿ ಕಚೇರಿ ಮುಂದೆಯೇ ಯುವತಿಗೆ ಲೈಂಗಿಕ ದೌರ್ಜನ್ಯ, ಬಟ್ಟೆ ಹಿಡಿದು ಎಳೆದಾಡಿದ ಕಾಮುಕ !!

Bengaluru: ಡಿಸಿಪಿ ಕಚೇರಿ ಎದುರಲ್ಲೇ ಯುವತಿಯೋರ್ವಳ ಮೇಲೆ ದೌರ್ಜನ್ಯ ನಡೆದಿದ್ದು, ಆಕೆಯ ಬಟ್ಟೆಯನ್ನು ಕಾಮುಕನೊಬ್ಬ ಹಿಡಿದು ಎಳೆದಾಡಿದ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ(Bengaluru) ನಡೆದಿದೆ. ಹೌದು, ನವೆಂಬರ್ 6ರಂದು ಸಿಲಿಕಾನ್ ಸಿಟಿ ಬೆಂಗಳೂರಿನ ದಕ್ಷಿಣ ವಿಭಾಗ ಡಿಸಿಪಿ ಕಚೇರಿ ಮುಂಭಾಗವೇ…

latest

ಎಪಿಕ್ ಕಾರ್ಡ್ ಗೆ ‘ಆಧಾರ್ ‘ ಜೋಡಿಸಿ

ಗದಗದಲ್ಲಿ ಮತದಾನ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡಿಸುವ ಮೂಲಕ ನಿಖರ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಗದಗದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಮನವಿ ಮಾಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿಯವರು ಮಾಹಿತಿ…

Karnataka State Politics Updates

ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಗುದ್ದಲಿ ಪೂಜೆ | ಕನಸು ನನಸಾಗಿಸುವಲ್ಲಿ ಬಿಜೆಪಿ ಸಾಥ್!!!

ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್…

ದಕ್ಷಿಣ ಕನ್ನಡ

BIGG NEWS ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಪತ್ನಿ !!!

ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅವರು ಇಂದು ( ಗುರುವಾರ) ಬೆಳಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಸ್ವೀಕರಿಸಿದ್ದಾರೆ. ದಿ.…

latest

DC office recruitement 2022 Karnataka | ಅರ್ಜಿ ಸಲ್ಲಿಸಲು ಕೊನೆ ದಿನ-ಅ.11

ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವಕಾಶವಿದ್ದು, ಡೆಪ್ಯೂಟಿ ಕಮಿಷನರ್ ಕಛೇರಿ ವಿಜಯನಗರವು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. DC ಆಫೀಸ್ ವಿಜಯನಗರ ನೇಮಕಾತಿ 2022ಸಂಸ್ಥೆಯ ಹೆಸರು : ಡೆಪ್ಯುಟಿ ಕಮಿಷನರ್ ಆಫೀಸ್ ವಿಜಯನಗರ…

Jobs

ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್​​​​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಮಾಹಿತಿ ವಿವರ: ಹುದ್ದೆ : ಟೆಕ್ನಿಕಲ್ ಪ್ರೋಗ್ರಾಮರ್​​ಉದ್ಯೋಗ ಸ್ಥಳ :ಬಳ್ಳಾರಿವೇತನ…

ಬೆಂಗಳೂರು

ಕೊಲೆ ಮಾಡಿ ಶವ ಸಾಗಿಸುತ್ತಿದ್ದಾಗ ಜಿಲ್ಲಾಧಿಕಾರಿ ಕಚೇರಿ ಎದುರು ಬೈಕ್ ಸ್ಕಿಡ್ !! | ಮಹಿಳೆಯ ಕೊಲೆ ರಹಸ್ಯ ಬಯಲು ಮಾಡಿದ ರಸ್ತೆಯ ಹಂಪ್

ಮಹಿಳೆಯೊಬ್ಬರ ಶವ ಸಾಗಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗವೇ ಬೈಕ್ ಅಪಘಾತಕ್ಕೀಡಾಗಿದ್ದು, ಪತಿ-ಪತ್ನಿ ಸೇರಿ ನಡೆಸಿದ ಕೊಲೆಯ ರಹಸ್ಯ ಬಯಲಾಗಿದೆ. ಈ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಶ್ವೇತಾ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಪುರುಷರಿಬ್ಬರು ಬೈಕ್ ನಲ್ಲಿ…