News
Aeronics MD- CEO Murder: ಏರೋನಿಕ್ಸ್ ಎಂಡಿ – ಸಿಇಒ ಹತ್ಯೆ ಹಿನ್ನೆಲೆಯಲ್ಲಿ ಜಿ-ನೆಟ್ ಎಂಡಿ ಅರೆಸ್ಟ್ !
ಜೋಡಿ ಕೊಲೆ ಹಿಂದೆ ಜಿ-ನೆಟ್ ಕಂಪನಿ ಮಾಲೀಕ ಅರುಣ್ ಕುಮಾರ್ ಕೈವಾಡ ಇದೆ ಎಂಬ ಸತ್ಯ ಬಾಯ್ಬಿಟ್ಟಿದ್ದು, ವಿಚಾರಣೆಗಾಗಿ ಅರುಣ್ ಕುಮಾರ್ ಬಂಧನವಾಗಿದೆ.