National
7th Pay Commission : ಸರ್ಕಾರಿ ನೌಕರರಿಗೆ ಸಿಹಿಸುದ್ದಿ! ತುಟ್ಟಿಭತ್ಯೆ ಕುರಿತು ದೊಡ್ಡ ಘೋಷಣೆ ಸಾಧ್ಯತೆ!
ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ (7th Pay Commission Update) ಅಡಿಯಲ್ಲಿ ದೇಶದ ಕೇಂದ್ರ ನೌಕರರ ಡಿಎ(DA) ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಬಹುದು.

