ಸೋಮವಾರ, 26 ಅಕ್ಟೋಬರ್ 2026
Trending

Decapitated head operation

Health

Reattach Boy’s Decapitated Head: ಬಾಲಕನ ಬೇರ್ಪಟ್ಟ ತಲೆಯನ್ನು ಕೂಡಾ ಯಶಸ್ವಿ ಮರು ಜೋಡಿಸಿದ ವೈದ್ಯ ತಂಡ ; ಅಷ್ಟಕ್ಕೂ ಶಿರ ಬೇರ್ಪಟ್ಟದ್ದೇಗೆ ?!

ಮನುಷ್ಯನ ದೇಹದಿಂದ ಆಂತರಿಕವಾಗಿ ಬೇರ್ಪಟ್ಟ ಬಾಲಕನ ತಲೆಯನ್ನು ಯಶಸ್ವಿಯಾಗಿ ಮರು ಜೋಡಿಸಿರುವ (Reattach Boy's Decapitated Head) ಘಟನೆ ಇಸ್ರೇಲ್ ನಲ್ಲಿ ನಡೆದಿದೆ.