ಸೋಮವಾರ, 26 ಅಕ್ಟೋಬರ್ 2026
Trending

Deep Fake Video of Nirmala Sitharaman

News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವಿಡಿಯೋ: ಬೆಂಗಳೂರಲ್ಲಿ ಎಫ್‌ಐಆರ್‌ ದಾಖಲು

ದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವೀಡಿಯೋ ವೈರಲ್‌ ಆಗಿದ್ದು, ಈ ಕುರಿತು ಮಲ್ಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.…