News
KMF: ಡಯಾಬಿಟಿಕ್ ಪೇಷೆಂಟ್‌ಗಳಿಗೆ ಕೆಎಂಎಫ್ ಸಿಹಿ ಸುದ್ದಿ, ಸಿಗಲಿದೆ ಶುಗರ್ ಫ್ರೀ ಸ್ವೀಟ್ಸ್
KMF: ಡಯಾಬಿಟಿಸ್ ಇರುವವರಿಗೆ ಕೆಎಂಎಫ್ ದೀಪಾವಳಿ ಉಡುಗೊರೆ ನೀಡಿದ್ದು, ನಂದಿನಿ ಬ್ರ್ಯಾಂಡ್‌ನಲ್ಲಿ ಸಕ್ಕರೆ ರಹಿತ ಸಿಹಿತಿಂಡಿಗಳನ್ನು ಬಿಡುಗಡೆ ಮಾಡಿದೆ.
KMF: ಡಯಾಬಿಟಿಸ್ ಇರುವವರಿಗೆ ಕೆಎಂಎಫ್ ದೀಪಾವಳಿ ಉಡುಗೊರೆ ನೀಡಿದ್ದು, ನಂದಿನಿ ಬ್ರ್ಯಾಂಡ್‌ನಲ್ಲಿ ಸಕ್ಕರೆ ರಹಿತ ಸಿಹಿತಿಂಡಿಗಳನ್ನು ಬಿಡುಗಡೆ ಮಾಡಿದೆ.
ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು…
ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉದ್ಘಾಟಿಸಿ, ಮಾತನಾಡುತ್ತಾ ಮೀನುಗಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೇಬಲ್ ನೆಟ್ ಮೂಲಕ ಮೀನುಗಾರಿಕೆ ಮಾಡಲು 3…