ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಎನ್‌ಐಎ ಭೇಟಿ; ದೆಹಲಿ ಸ್ಫೋಟಕ್ಕೂ ಉಗ್ರ ಮೊಬೈಲ್ ಬಳಸಿದ್ದಕ್ಕೂ ಸಂಪರ್ಕ ಇದೆಯಾ?
Delhi Blast: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಎನ್‌ಐಎ ಭೇಟಿ ನೀಡಿದ್ದಾರೆ. ಶಂಕಿತ ಉಗ್ರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎನ್ನುವ ಅನುಮಾನ ಮೂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ಮಾಡಲು ಎನ್‌ಐಎ ಜೈಲಿಗೆ ಭೇಟಿ…






