ಶನಿವಾರ, 24 ಅಕ್ಟೋಬರ್ 2026

Delhi court

Crime

ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣ: ಆರೋಪಿ ಅಫ್ತಾಬ್‌ಗೆ ಪರೀಕ್ಷೆ ಬರೆಯಲು ದೆಹಲಿ ಕೋರ್ಟ್‌ ಅಸ್ತು

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣ ನಡೆದ ನಾಲ್ಕು ವರ್ಷಗಳೇ ಕಳೆದಿದೆ. ಆದರೆ ಅವರ ಕುಟುಂಬಕ್ಕೆ ಇನ್ನೂ ನ್ಯಾಯ ದೊರಕಿಲ್ಲ. ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮುಂದೂಡಿದೆ. ಆರೋಪಿ ಆಫ್ತಾಬ್ ಅಮೀನ್…

Crime

ಜಿಲೇಬಿ ಕೊಡಲಿಲ್ಲ ಎನ್ನುವ ಕಾರಣಕ್ಕೆ ಗುಂಡೇಟು- ವ್ಯಕ್ತಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ಸರತಿ ಸಾಲಿನಲ್ಲಿ ಕಾಯುತ್ತಿರದ್ದ ಇತರೆ ಗ್ರಾಹಕರ ಮುಂದೆ ಜಿಲೇಬಿ ನೀಡಲು ನಿರಾಕರಿಸಿದ ವ್ಯಾಪಾರಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿಗೆ ದೆಹಲಿ ನ್ಯಾಯಾಲಯವು 12 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿದೆ. ನೀರಜ್‌ ಎನ್ನುವ ಆರೋಪಿ ಜೀವಾವಧಿ ಶಿಕ್ಷೆಗೆ ಒಳಪಟ್ಟ…

News

ಮಲ್ಲಿಕಾರ್ಜುನ ಖರ್ಗೆಯವರ ಕ್ರಿಮಿನಲ್ ದೂರುಗಳನ್ನು ರದ್ದುಗೊಳಿಸಿದ ನ್ಯಾಯಾಲಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮೊಕದ್ದಮೆ ಹೂಡಲು ಸಲ್ಲಿಸಲಾಗಿದ್ದ ಕ್ರಿಮಿನಲ್ ದೂರಿನ ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಏಪ್ರಿಲ್ 2023 ರಲ್ಲಿ ಕರ್ನಾಟಕದ ನರೇಗಲ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಖರ್ಗೆ ಅವರು ನಿಂದನೀಯ…

News

Gautham Gambhir: ವಂಚನೆ ಪ್ರಕರಣ; ಟೀಮ್‌ ಇಂಡಿಯಾ ಕೋಚ್‌ ಗೌತಮ್‌ ಗಂಭೀರ್‌ ವಿರುದ್ಧ ತನಿಖೆಗೆ ಆದೇಶ

Gautham Gambhir: ರಿಯಲ್‌ ಎಸ್ಟೇಟ್‌ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ ವಿರುದ್ಧ ಹೊಸ ತನಿಖೆಗೆ ಆದೇಶ ನೀಡಲಾಗಿದೆ.

Karnataka State Politics Updates

Supreme court: ಇನ್ಮುಂದೆ ಈ ರೈತರಿಗೆ ಸಿಗೋಲ್ಲ ಕನಿಷ್ಠ ಬೆಂಬಲ ಬೆಲೆ – ಸುಪ್ರೀಂ ಕೋರ್ಟ್ ನಿಂದ ಖಡಕ್ ಆದೇಶ!!

Supreme court : ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತಾಂಡವವಾಡುತ್ತಿದ್ದು ನಗರದ ಸ್ಥಿತಿ ಚಿಂತಾಜನಕವಾಗಿದೆ. ಇದಕ್ಕೆ ವಾಹನಗಳ ದಟ್ಟನೆ ಒಂದು ಕಾರಣವಾದರೆ ಮತ್ತೊಂದು ಪ್ರಮುಖ ಕಾರಣವೆಂದರೆ ಅಲ್ಲಿನ ಸುತ್ತಮುತ್ತಲಿನ ರೈತರು ಹುಲ್ಲನ್ನು ಸುಡುವುದು. ಹೀಗಾಗಿ ಈ ಸಮಸ್ಯೆಯನ್ನು ತಪ್ಪಿಸಲು…

News

Shikhar Dhawan: ‘ಅದು’ ಬೇಕೇ ಬೇಕೆಂದು ಖ್ಯಾತ ಟೀಂ ಇಂಡಿಯಾ ಆಟಗಾರನಿಗೆ ಪತ್ನಿಯಿಂದಲೇ ಚಿತ್ರಹಿಂಸೆ- ಕಾಟ ತಾಳಲಾರದೆ ಡೈವೋರ್ಸ್ ಕೊಟ್ಟ ಧವನ್ !!

Shikhar Dhawan:ಶಿಖರ್ ಧವನ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಂಗಿಕರಿಸಿದೆ.