ಸೋಮವಾರ, 26 ಅಕ್ಟೋಬರ್ 2026
Trending

Delhi-Lucknow National Highway

Accident

ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು

ವೇಗವಾಗಿ ಬಂದ ಕಾರೊಂದು ನಿಂತಿದ್ದ ಡಿಸಿಎಂ (ಟ್ರಕ್) ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಡಿಕ್ಕಿಯ…