News
NEET ಪ್ರತಿಭಟನೆ ವೇಳೆ ಜಂತರ್ ಮಂತರ್ ನಲ್ಲಿ ಅರಳಿದ ಪ್ರೀತಿ – ದೆಹಲಿ ವಿದ್ಯಾರ್ಥಿನಿಯನ್ನ ವಿವಾಹವಾದ ಬಿಹಾರ ಯುವಕ!!
ಆದರೆ ಈ ಪ್ರತಿಭಟನೆಯಲ್ಲಿ ಸಿನಿಮಾವನ್ನೇ ಮೀರಿಸುವ ಲವ್ಸ್ಟೋರಿ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿಭಟನೆಗೆಂದು ಬಂದ ಯುವಕ-ಯುವತಿ ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗಿ ಮನೆಗೆ ಮರಳಿದ್ದಾರೆ. ಈ ಲವ್ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಹೌದು, ನೀಟ್…


