ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಇಬ್ಬರು ಅಪ್ರಾಪ್ತೆಯರಿಗೆ ಮಗು ಜನನ!!
ಹುಬ್ಬಳ್ಳಿಯಲ್ಲಿ ಒಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಒಂದೇ ಕುಟುಂಬದ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಹೆರಿಗೆಯಾಗಿರುವುದು ವಾರದಿಯಾಗಿದೆ. ಅಷ್ಟೇ ಅಲ್ಲದೆ ಮಗುವನ್ನು ಮಾರಾಟ ಮಾಡಿದ ಸಂಖ್ಯೆ ವ್ಯಕ್ತವಾಗಿದೆ. ಆರಂಭದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಲ್ಲದೆ, ಆ ಶಿಶುವನ್ನು…









