ಸೋಮವಾರ, 26 ಅಕ್ಟೋಬರ್ 2026
Trending

deportation order cancelled

Crime

ಮಹೇಶ್‌ ಶೆಟ್ಟಿ ತಿಮರೋಡಿ ಗೆ ಬಿಗ್‌ ರಿಲೀಫ್‌: ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್‌ !

ಧರ್ಮಸ್ಥಳ ಗ್ರಾಮದಲ್ಲಿ ಸಂಚಲನ ಸೃಷ್ಟಿ ಉಂಟು ಮಾಡಿದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರಿಗೆ ನೀಡಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿದೆ. ನ್ಯಾ.ಸೂರಜ್‌ ಗೋವಿಂದ್‌ ಅವರಿದ್ದ…