News
ಅಮಿತ್ ಶಾ ಗೆ ಉಪ ಪ್ರಧಾನಿ ಪಟ್ಟ?!
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲು ಮತ್ತು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಲು ನಿರ್ಧರಿಸಿದ್ದು, ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ಈ ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.…

