ಕೃಷಿ
Destroyed Pomegranate Trees: ರಾತ್ರೋ ರಾತ್ರಿ 200ಕ್ಕೂ ಹೆಚ್ಚು ದಾಳಿಂಬೆ ಗಿಡ ಧ್ವಂಸ ಮಾಡಿದ ಕಿಡಿಗೇಡಿಗಳು!
Destroyed Pomegranate Trees: ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ಕಿಡಿಗೇಡಿಗಳು ಇನ್ನೂರಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾತ್ರೋ ರಾತ್ರಿ ಕಿಡಿಗೇಡಿಗಳು, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ಒಂದೂವರೆ ವರ್ಷದಿಂದ…

