ಶನಿವಾರ, 24 ಅಕ್ಟೋಬರ್ 2026

Details

latest

BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯದವರಿಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಈ ದಾಖಲೆ ಸಲ್ಲಿಸಿ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹೌದು!!. ಅಮೃತ ಜ್ಯೋತಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ…

Education

KARTET 2022 : ಟಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ | ಡೌನ್ಲೋಡ್ ಮಾಡೋ ವಿಧಾನ ಇಲ್ಲಿದೆ!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್‌ ಮೂಲಕ ಅರ್ಜಿ…

Education

DCET : ಕರ್ನಾಟಕ ಡಿಪ್ಲೊಮ ಸಾಮಾನ್ಯ ಪ್ರವೇಶ ಪರೀಕ್ಷೆ – ವೇಳಾಪಟ್ಟಿ ಬಿಡುಗಡೆ

ಪ್ರಸ್ತುತ ಡಿಸಿಇಟಿ -2022 ಪ್ರವೇಶ ಪರೀಕ್ಷೆಯನ್ನು ದಿನಾಂಕ 20-11-2022 ರಂದು ವೇಳಾಪಟ್ಟಿಯಂತೆ ನಡೆಯಲಿದ್ದು, ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ದಿನಾಂಕ 08-11-2022 ರಿಂದ ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಡಿಸಿಇಟಿ-2022 ಪರೀಕ್ಷೆಯ ಕುರಿತಾದ ವಿವರಗಳನ್ನು…

latest

PM Rojgar Mela 2022 : ಪಿಎಂ ಉದ್ಯೋಗ ಮೇಳ ಯೋಜನೆ | ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ!!!

ಕೇಂದ್ರ ಸರ್ಕಾರ ಯುವ ಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿ ಉದ್ಯೋಗ ಅರಸುವ ಆಕಾಂಕ್ಷಿಗಳಿಗೆ ನೆರವಾಗುತ್ತಿದ್ದಾರೆ. 10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ (Rozgar Mela) ಪ್ರಧಾನಿ (Prime Minister) ನರೇಂದ್ರ…

Technology

Google : ಗೂಗಲ್ ನಲ್ಲಿ ತಪ್ಪಿಯೂ ಈ ರೀತಿ ಸರ್ಚ್ ಮಾಡದಿರಿ!!!

ಮೊಬೈಲ್ ಎಂಬ ಮಾಯಾವಿ ಮಾರುಕಟ್ಟೆ ಪ್ರವೇಶಿಸಿದ ಬಳಿಕ ಸರ್ವಾಂತರ್ಯಾಮಿ ಸಾಧನವಾಗಿ ಪ್ರತಿ ಕೆಲಸ ಕಾರ್ಯಗಳಲ್ಲೂ ಕೂಡ ಜನತೆಯ ಜೀವನದೊಂದಿಗೆ ಹಾಸು ಹೊಕ್ಕಾಗಿದೆ. ಬೆಳಿಗ್ಗೆ ಎದ್ದಾಗಲಿಂದ ರಾತ್ರಿ ಮಲಗುವವರೆಗೆ ಅರೆ ಕ್ಷಣ ಬಿಟ್ಟಿರಲಾರದಷ್ಟು ಮೊಬೈಲ್ ಎಂಬ ಸಾಧನಕ್ಕೆ ಅವಲಂಬಿತರಾಗಿದ್ದಾರೆ. ಮೊಬೈಲ್…

Social

Labour Card : ಕಾರ್ಮಿಕ ಕಾರ್ಡ್ ನಿಂದ 19 ಸ್ಕೀಂ ಗಳ ಲಾಭ | ಈ ಸೌಲಭ್ಯಗಳನ್ನು ಪಡೆಯುವ ವಿಧಾನ ಇಲ್ಲಿದೆ!!!

ಜನರಿಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅಂಗವಿಕಲರಿಗೆ ಪಿಂಚಣಿ ಸೌಲಭ್ಯ, ಸ್ವ ಉದ್ಯೋಗ ನಡೆಸಲು ಸಾಲ ನೀಡುವ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಆರ್ಥಿಕ ನೆರವನ್ನು ಜೊತೆಗೆ ಮಕ್ಕಳ ಅಭಿವೃದ್ಧಿಗೆ ಉಚಿತ ಶಿಕ್ಷಣ, ರೈತರಿಗೂ ಕೂಡ ಸಾಲ…