ಸೋಮವಾರ, 26 ಅಕ್ಟೋಬರ್ 2026
Trending

Devadas Desayi

ದಕ್ಷಿಣ ಕನ್ನಡ

ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸಿದ ದೇವದಾಸ್ ಜೈಲಿನಿಂದ ಹೊರಬಂದರೆ ಕೈಕಾಲು ಕಡಿಯುವ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್ ಸಮಾಜದ ವ್ಯಕ್ತಿ

ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ. ಕೊರಗಜ್ಜ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದ ಆರೋಪದ ಮೇಲೆ ಉಳ್ಳಾಲದ…