Crime
ಉರ್ದು ಶಾಲೆಯ 3ನೇ ಕ್ಲಾಸ್ ವಿದ್ಯಾರ್ಥಿಗೆ ವೈರ್ನಿಂದ ಥಳಿಸಿದ ಅತಿಥಿ ಶಿಕ್ಷಕಿ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರು ಪುಟ್ಟ ಬಾಲಕನಿಗೆ ವೈರ್ನಿಂದ ಮನಬಂದಂತೆ ಥಳಿಸಿ ಅಮಾನವೀಯವಾಗಿ ವರ್ತನೆ ಮಾಡಿರುವ ಘಟನೆ ನಡೆದಿದೆ. ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ 3 ನೇ…
