ಶನಿವಾರ, 24 ಅಕ್ಟೋಬರ್ 2026

Dharmasthala case

News

ಧರ್ಮಸ್ಥಳ ಪ್ರಕರಣ – SIT ತನಿಖೆ ಅವಧಿ ವಿಸ್ತರಿಸಲು ಮಹಿಳಾ ಆಯೋಗ ಆಗ್ರಹ

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಧರ್ಮಸ್ಥಳ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ತನಿಖಾ ತಂಡದ ಅವಧಿ ಹಾಗೂ ತನಿಖಾ ವ್ಯಾಪ್ತಿಯನ್ನು ವಿಸ್ತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರದ…

News

ಧರ್ಮಸ್ಥಳ ಪ್ರಕರಣ – DNA ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ SIT ಉತ್ಖನನ ನಡೆಸಿದ ವೇಳೆ ಕೆಲವು ಅಸ್ಥಿಪಂಜರಗಳು ಸಿಕ್ಕಿದ್ದವು. ಆ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆಯಾಗಿದೆ.  ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರ ಪೈಕಿ ಕೊಡಗು ಜಿಲ್ಲೆಯ…

News

ಧರ್ಮಸ್ಥಳ ಪ್ರಕರಣ: ವಿರೇಂದ್ರ ಹೆಗ್ಗಡೆ ಅದ್ಭುತ ವ್ಯಕ್ತಿ: ಪ್ರಕಾಶ್‌ ರಾಜ್‌

ಬೆಂಗಳೂರು: ಇಂದು (ಜೂನ್ 17) ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಪ್ರಕಾಶ್ ರಾಜ್ ” ಚಿನ್ನಯ್ಯ ನನಗೆ ಫೋನ್ ಮಾಡಿದ್ದು ನಿಜ. ಆದರೆ ಆ ಸಂದರ್ಭದಲ್ಲಿ ನಾನು ಅವನಿಗೆ ಫೋನ್ ನಲ್ಲಿ ಮಾತನಾಡಬೇಡ. ನಿನ್ನ ವಾಯ್ಸ್…

News

ಧರ್ಮಸ್ಥಳ ಪ್ರಕರಣ – ಊರು ತುಂಬಾ ಗುಂಡಿ ತೋಡಿದ ಜೆಸಿಬಿ ಕಾರ್ಮಿಕರಿಗೆ ಬಾರದ ದುಡ್ಡು

ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿದ್ದಾರೆ ಎನ್ನಲಾದ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸುವ ವೇಳೆ ಶವಗಳ ಶೋಧನೆಗಾಗಿ ಧರ್ಮಸ್ಥಳದ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಜೆಸಿಬಿಗಳ ಮುಖಾಂತರ ಗುಂಡಿ ತೋಡಿಸಲಾಗಿತ್ತು. ಇದೀಗ ಊರು ತುಂಬಾ ಗುಂಡಿ…

Crime

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಗಿರೀಶ್ ಮಟ್ಟಣ್ಣನವ‌ರ್ ವಿರುದ್ಧ ಎಫ್‌ಐಆ‌ರ್ ದಾಖಲು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕರ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…

latest

Dharmasthala : ಧರ್ಮಸ್ಥಳ ಪ್ರಕರಣ – ಅಖಾಡಕ್ಕಿಳಿದ ಮಹಿಳಾ ಆಯೋಗ!!

Dharmasthala : ರಾಜ್ಯಾದ್ಯಂತ ಸಂಚಾಲನ ಸೃಷ್ಟಿಸಿದ್ದ ಧರ್ಮಸ್ಥಳ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಗೃಹ ಸಚಿವರು ಈ ಬಗ್ಗೆ ಆಗಾಗ ಅಪ್ಡೇಟ್ ನೀಡುತ್ತಲೇ ಇರುತ್ತಾರೆ. ಆದರೆ ಇದೀಗ ಈ ವಿಚಾರವಾಗಿ ಮಹಿಳಾ ಆಯೋಗ ಅಖಾಡಕ್ಕಿಳಿದಿದೆ.  ಯಸ್ ,ಧರ್ಮಸ್ಥಳ ಗ್ರಾಮದಿಂದ…

Crime

ಧರ್ಮಸ್ಥಳ: 74 ಅಸಹಜ ಸಾವು ಪ್ರಕರಣ, ವಸ್ತುಸ್ಥಿತಿ ತಿಳಿಸಿ: ಹೈ ಸೂಚನೆ

ಬೆಂಗಳೂರು: 1990 ರಿಂದ 2021 ರ ನಡುವೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಜೊತೆಗೆ ರಾಜ್ಯ ಸರಕಾರಕ್ಕೆ ನೋಟಿಸ್‌ ಕೂಡಾ…

Crime

ಸಂಪೂರ್ಣ ವಿವರ : ಧರ್ಮಸ್ಥಳ 74 ಅಸಹಜ ಸಾವು – ಸರ್ಕಾರಕ್ಕೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಸೂಚನೆ

ಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಕರ್ನಾಟಕ ಹೈಕೋರ್ಟ್…

News

ಎಸ್‌ಐಟಿ ವರದಿ ತಟಸ್ಥವಾಗಿರಿಸಿದ ನ್ಯಾಯಾಲಯ

ಬೆಳ್ತಂಗಡಿ (ದ.ಕ.): ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ, ಈಗಾಗಲೇ ಎಸ್‌ಐಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದೆ. ಪೂರ್ಣ ವರದಿಯನ್ನು ಸಲ್ಲಿಸಿದ ಬಳಿಕವೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಬೆಳ್ತಂಗಡಿ ಹೆಚ್ಚುವರಿ…

Crime

ಬುರುಡೆ ಪ್ರಕರಣ: ಎಸ್ಐಟಿ ಕೇಸ್ ವಿಚಾರಣೆ ಜ.23ಕ್ಕೆ, ಧರ್ಮಸ್ಥಳ ಪರ ಅರ್ಜಿ ಜ.14ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಮೂಲ ಎಸ್ಐಟಿ ಮತ್ತು ಇದೀಗ ಧರ್ಮಸ್ಥಳ ಪರ ಹಾಕಿರುವ ಪ್ರಕರಣದ ಕಾನೂನು ಕ್ರಮದ ಆದೇಶದ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ. ಧರ್ಮಸ್ಥಳ ಬುರುಡೆ ಕೇಸ್ ಬಗ್ಗೆ ಎಸ್ ಐ ಟಿ ಅಂತಿಮ ವರದಿ ಸಲ್ಲಿಸಿದ ನಂತರ.ಮಾತ್ರ ಕಾನೂನು ಕ್ರಮದ…