Dharmasthala: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್; ಬಿವೈವಿ
Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರಕ್ಕೆ ಇತಿಶ್ರೀ ಹಾಡುವುದಕ್ಕೆಂದು ಯಾತ್ರೆ ಮಾಡುತ್ತಿದ್ದು, ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್ ಆಗುತ್ತಿದೆ
Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರಕ್ಕೆ ಇತಿಶ್ರೀ ಹಾಡುವುದಕ್ಕೆಂದು ಯಾತ್ರೆ ಮಾಡುತ್ತಿದ್ದು, ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್ ಆಗುತ್ತಿದೆ
Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿ, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸು ದಾಖಲಾಗಿದೆ.Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿ, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸು ದಾಖಲಾಗಿದೆ.
ಬೆಂಗಳೂರು: ಹೌದು, ನಾನು ನಗರ ನಕ್ಸಲೀಯ, ಒಪ್ಪಿಕೊಳ್ತೇನೆ, ಆದರೆ ಬಿಜೆಪಿಯವರು ನಗರ ಡಕಾಯಿತರು! ಧರ್ಮಸ್ಥಳದ ವಿರುದ್ಧ ಷಷ್ಯಂತ್ರ ಆರೋಪಕ್ಕೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಮತ್ತು ಹಿರಿಯ ವಕೀಲ ಸಿ.ಎಸ್ ದ್ವಾರಕನಾಥ್ ರವರು ತಿರುಗೇಟು ನೀಡಿದ್ದಾರೆ.
ಧರ್ಮಸ್ಥಳ: ಇವತ್ತು ಜೆಡಿಎಸ್ ಧರ್ಮಯಾತ್ರೆ ಹೊರಟಿದೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನದಿಂದ ಯಾತ್ರೆ ಧರ್ಮಸ್ಥಳದ ಕಡೆ ಸಾಗುತ್ತಿದೆ.
Dharmasthala: ನಾಡಿನ ಹಿರಿಯ ಚಿಂತಕ ಸಾಮಾಜಿಕ ಹೋರಾಟಗಾರ ಸಿ ಎಸ್ ದ್ವಾರಕಾನಾತ್ ಅವರು ಧರ್ಮಸ್ಥಳದ ಧರ್ಮ ಯುದ್ಧದಲ್ಲಿ ನಮ್ಮದೇ ಗೆಲುವು ಖಚಿತ ಎಂದು ಹೇಳಿದ್ದಾರೆ.
Dharmasthala Case: ಧರ್ಮಸ್ಥಳದ ಕೇಸ್ ಕುರಿತು ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರನ್ನು ಸಲ್ಲಿಕೆ ಮಾಡಲಾಗಿದೆ.
Dharmasthala Case: ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿರುವ ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಎಸ್‌ಐಟಿ ಕಚೇರಿಯಿಂದ ಹೊರಟ ಅಧಿಕಾರಿಗಳ ತಂಡ…
Belthangady: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9.20ಗಂಟೆಗೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ…
G Parameshwara: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದರು.
Mangalore: ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ದೂರು ನೀಡಿದೆ.