ಸೋಮವಾರ, 26 ಅಕ್ಟೋಬರ್ 2026
Trending

Dharmasthala case

News

Mangalore: ಧರ್ಮಸ್ಥಳ ಕೇಸ್‌: ಇಂದೂ ಯೂಟ್ಯೂಬರ್‌ ಸಮೀರ್‌ ಎಂ ಡಿ ವಿಚಾರಣೆ

Mangalore: ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ. ಭಾನುವಾರ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. 

News

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗ: ಸಚಿವ ಚೆಲುವರಾಯ ಸ್ವಾಮಿ

ಮಂಡ್ಯ: ‘ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗವಾಗಿದೆ. ಧರ್ಮಸ್ಥಳದ ಸೌಜನ್ಯ ಸತ್ತಾಗ ಇದೇ ಆರ್. ಅಶೋಕ್‌ ಗೃಹ ಸಚಿವರಾಗಿದ್ದರು. ಅವರು ಅಂದೇ ಸೂಕ್ತ ತನಿಖೆ ಮಾಡಬಹುದಿತ್ತು. ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದು ಮಹಾಪರಾಧ’ ಎಂದು ರಾಜ್ಯದ ಕೃಷಿ ಸಚಿವ…

News

Ballari: ಬಾನು ಮುಷ್ತಾಕ್‌ ಆಯ್ಕೆ ವಿವಾದ: ಪ್ರತಾಪ್‌ ಸಿಂಹ ಹೇಳಿಕೆಗೆ ಸಂತೋಷ್‌ ಲಾಡ್‌ ಖಡಕ್‌ ಉತ್ತರ

Ballari: ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಆಯ್ಕೆಯನ್ನು ಬಿಜೆಪಿ ನಾಯಕರು ವಿರೋಧ ಮಾಡಲು ಪ್ರಾರಂಭ ಮಾಡಿದ್ದು, ಇವರ ಹೇಳಿಕೆಗೆ ಇದೀಗ ಸಚಿವ ಸಂತೋಷ್‌ ಲಾಡ್‌ ಪ್ರತಿಕ್ರಿಯೆ ನೀಡಿದ್ದಾರೆ.

News

Dharmasthala Case- ED ತನಿಖೆಗೆ ಸಂಸದ ಕೋಟಾ ಒತ್ತಾಯ; ಹೆಗ್ಗಡೆಯ ಈ ಅಕ್ರಮಗಳ ಮೇಲೆ ತನಿಖೆ ಯಾಕಿಲ್ಲ?- ಸೋಮನಾಥ್ ನಾಯಕರ ಈ ಪ್ರಶ್ನೆಗಳಿಗೆ ಉತ್ತರಿಸುವಿರೇ ‘ಸರಳ’ ಸಂಸದರೇ?

ರಾಜ್ಯ ಕಂಡ ಉತ್ತಮ ನಡತೆಯ, ಸರಳ ಜೀವಿ, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಪತ್ರವೊಂದು ಬಂದಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ (?) ಮಾಡುವವರ ಮೇಲೆ E.D ತನಿಖೆ ಮಾಡಲು ಗೃಹಮಂತ್ರಿಗೆ ಅವರು ಬರೆದ ಪತ್ರಕ್ಕೆ…

News

Dharmasthala: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ, ಯೂಟ್ಯೂಬರ್ ಸಮೀರ್ ವಿರುದ್ಧ ಡಿಜಿ-ಐಜಿಪಿಗೆ ದೂರು!

Dharmasthala : ಧರ್ಮಸ್ಥಳದ (Dharmasthala) ವಿರುದ್ಧವಾಗಿ ಸಾಮಾಜಿಕ ಜಾಲಾತಾಣದಲ್ಲಿ (Social Media) ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಯೂಟ್ಯೂಬರ್ ಸಮೀರ್ (Youtuber Sameer) ವಿರುದ್ಧ ಡಿಜಿ-ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು…

ದಕ್ಷಿಣ ಕನ್ನಡ

Belthangady : ಉಜಿರೆಯಲ್ಲಿ ಗಲಾಟೆ ಪ್ರಕರಣ – ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಗೆ ಬಂದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Belthangady : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ಸ್ ಮೇಲಿನ ಹಲ್ಲೆ ಖಂಡಿಸಿ ಬೆನಕ ಆಸ್ಪತ್ರೆ ಬಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡ್ ಹಾಗೂ ಗಿರೀಶ್ ಮಟ್ಟೆಣ್ಣವರ್ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ…

ದಕ್ಷಿಣ ಕನ್ನಡ

Dharmasthala : ಧರ್ಮಸ್ಥಳ ಹಿಂದೂ ದೇವಾಲಯವಾದರೂ ಜೈನರು ಪೂಜಿಸೋದು ಏಕೆ? ವೀರೇಂದ್ರ ಹೆಗ್ಗಡೆ ಸ್ಪಷ್ಟೀಕರಣ

  Dharmasthala : ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾಗಿರುವ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೆಲವು ಅಪರಾಧ ವಿಚಾರಗಳ ಕುರಿತು ಸದ್ಯ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳವು ಹಿಂದೂ ದೇವಾಲಯ, ಆದರೆ ಇಲ್ಲಿ ಜೈನರ…

News

CM Siddaramiah : ಧರ್ಮಸ್ಥಳ ಪ್ರಕರಣ – ಯಾವ ಪ್ರತಿಕ್ರಿಯೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

C M Siddaramiah : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ನಡುವೆ ಈ ವಿಚಾರ ರಾಜಕೀಯ ಬಣ್ಣವನ್ನು ಪಡೆದುಕೊಂಡಿದೆ.

News

Dharmasthala Case: ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದೆ ಕಾಂಗ್ರೆಸ್ ಸಂಸದರು ಇದ್ದಾರೆ

Dharmasthala Case: ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದೆ ಕಾಂಗ್ರೆಸ್ ಸಂಸದರು ಇದ್ದಾರೆ