News
Belthangady: ಧರ್ಮಸ್ಥಳದ ಅಪರಾಧ ಕೃತ್ಯ ಪ್ರಕರಣ- ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು!!
Belthangady : ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಶವಗಳನ್ನು ಸಾಮೂಹಿಕವಾಗಿ ಹೂತು ಹಾಕಿದ ಆರೋಪ ಮಾಡಿರುವ ದೂರುದಾರರನ್ನು ಜು.11ರಂದು ಬೆಳ್ತಂಗಡಿ ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು…


