ಭಾನುವಾರ, 25 ಅಕ್ಟೋಬರ್ 2026

Dharmasthala police station

News

Dharmasthala : ಶವ ಹೂತಿಟ್ಟ ಪ್ರಕರಣ – 1995 ರಿಂದ ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ SIT

Dharmasthala : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ

ದಕ್ಷಿಣ ಕನ್ನಡ

Dharmasthala ಠಾಣೆಯಲ್ಲಿ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು !!

Dharmasthal: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ಯೂಟ್ಯೂಬ್ ವಿಡಿಯೋ ಮಾಡಿದ್ದಾರೆ ಎನ್ನಲಾದ ಯೂ ಟ್ಯೂಬರ್ ಸಮೀರ್ ಎಂ ಡಿ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ…

News

Bengaluru : ಹೆಂಡತಿಯ ಕೊಲೆಗೆ ಯತ್ನ – ಧರ್ಮಸ್ಥಳ ಠಾಣೆಯ PSI ವಿರುದ್ಧ FIR ದಾಖಲು!!

Bengaluru : ಹೆಂಡತಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಾಗಿದೆ.

News

Dharmasthala : ಸೊಪ್ಪು ತರಲು ಕಾಡಿಗೆ ಹೋದ ವ್ಯಕ್ತಿ ಸಾವು!! ಕಾರಣ.. ?

Dharmasthala : ಕಾಡಿಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದಂತಹ ವ್ಯಕ್ತಿಯೊಬ್ಬರು ಮೃತಪಟ್ಟಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady)ತಾಲೂಕಿನಲ್ಲಿ ನಡೆದಿದೆ. ಧರ್ಮಸ್ಥಳ(Dharmasthala )ಬಳಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್‌ ಆಚಾರ್ಯ (38) ಡಿ. 23…

News

Belthangady: ಮಸೀದಿಯ ಧರ್ಮಗುರುವಿನ ಮೇಲೆ ಹಲ್ಲೆ

Belthangady: ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆಯೊಂದು ಮಂಗಳವಾರ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸುಮಾರು 12 ಜನರ ತಂಡವು ಚಾರ್ಮಾಡಿಯ ಮುಹಿದ್ದಿನ್‌ ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಧರ್ಮಗುರು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Karnataka State Politics Updates

Belthangady: ಅಧಿಕಾರಿಗಳ ಮೇಲೆ ಅಸಂಸದೀಯ ಪದ ಬಳಕೆ – ಶಾಸಕ ಹರೀಶ್ ಪೂಂಜ ಸಹಿತ 11 ಮಂದಿ ಮೇಲೆ ಪ್ರಕರಣ ದಾಖಲು!!!

Belthangady: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನುವ ಆರೋಪದ ಮೇಲೆ ಈ ಪ್ರಕರಣ ದಾಖಲು ಮಾಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಾಗ ತಮ್ಮ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಗೆ ಅನಿಲ್ ಕುಮಾರ್ ಡಿ ವರ್ಗಾವಣೆ

ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ಅನಿಲ್ ಕುಮಾರ್ ಡಿ ಇವರು ವರ್ಗಾವಣೆಗೊಂಡಿದ್ದಾರೆ. ಇವರು ಪ್ರಸ್ತುತ ಶಿರಸಿ ಹೊಸ ಮಾರುಕಟ್ಟೆ ತಾನ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಇವರನ್ನು ಧರ್ಮಸ್ಥಳ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…