ಸೋಮವಾರ, 26 ಅಕ್ಟೋಬರ್ 2026
Trending

Dharmasthala Rural Development Project Officer dies

Crime

Bantwala: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವು

Bantwala: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್‌ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟಿದ್ದಾರೆ.