News
Sowjanaya case: ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ- ಆಟೋ ರಿಕ್ಷಾ ಕೂಡಾ ಪಾಂಗಾಳಕ್ಕೆ ಹೋಗುವಂತಿಲ್ಲ !!
ಶಾಕಿಂಗ್ ಎನ್ನುವಂತೆ ಸೌಜನ್ಯಾ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ವಿಷಯ ಕಳವಳ ಸೃಷ್ಟಿಸಿದೆ.
ಶಾಕಿಂಗ್ ಎನ್ನುವಂತೆ ಸೌಜನ್ಯಾ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ವಿಷಯ ಕಳವಳ ಸೃಷ್ಟಿಸಿದೆ.
ಇವತ್ತು ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಮತ್ತು ಗೌಡ ಸಂಘ ಮಹೇಶ್ ಶೆಟ್ಟಿ ತಿಮರೋಡಿ ಅವರ ಹೆಜ್ಜೆಗೆ ಹೆಜ್ಜೆ ಹಾಕಿ ಅವರ ಎಡ ಬಲಗಳಲ್ಲಿ ನಿಂತು ಮುಂದೆ ನಡೆಯಬೇಕಿತ್ತು. ಪಕ್ಕದ ತಾಲೂಕಿನ ಕೆಲವು ಉತ್ಸಾಹಿ ಒಕ್ಕಲಿಗ ಸಂಘಗಳು ತಮ್ಮ ಕೈಲಾದ ಹೋರಾಟಗಳನ್ನು ರೂಪಿಸಿವೆ.
ಈಗ ಸೌಜನ್ಯಾಳ ಕುಟುಂಬವು ಕರಾವಳಿ ಕರ್ನಾಟಕ ನಂಬಿಕೊಂಡು ಬಂದಂತಹ ಬಹಳ ದೊಡ್ಡ ದೈವ ಒಂದಕ್ಕೆ, ಕಾರ್ಮಿಕ ಕ್ಷೇತ್ರಕ್ಕೆ ಹರಕೆ ಇಟ್ಟಿದೆ.