ಸೋಮವಾರ, 26 ಅಕ್ಟೋಬರ್ 2026
Trending

Dharmasthala suspicious death case

Crime

ಧರ್ಮಸ್ಥಳ: ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ, ಮರುತನಿಖೆಗೆ ಸರಕಾರ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್‌ ಎನ್ನುವವರ ಅನುಮಾನಾಸ್ಪದ ಸಾವು ಹಾಗೂ ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎನ್ನುವ ಗಂಭೀರ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹೈಕೋರ್ಟ್‌…