ಶನಿವಾರ, 24 ಅಕ್ಟೋಬರ್ 2026

Dharwad

Interesting

ವಿವಾಹವಾಗಲು ಬಯಸುವವರಿಗೆ ಸಿಹಿ ಸುದ್ದಿ: ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ !!

ಮದುವೆ ಎಂಬ ಸುಮಧುರ ಬಾಂಧವ್ಯಕ್ಕೆ ಮುನ್ನುಡಿ ಬರೆಯಲು ಬಯಸುವ ವಧುವರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಮದುವೆಯಾಗಲು ಸಾಧ್ಯವಾಗದೆ ಇದ್ದವರಿಗೆ ಸುವರ್ಣ ಅವಕಾಶ. ಕರಾವಳಿಯ ಪ್ರಸಿದ್ಧ ಐತಿಹಾಸಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ…

News

ಬೀದಿನಾಯಿಗಳ ಉಪಟಳಕ್ಕೆ ತತ್ತರಿಸಿದ ಜನ | ಮೆಗಾಪ್ಲ್ಯಾನ್ ಮಾಡಿದ ಸಾರ್ವಜನಿಕರು | ಸೂಪರ್ ಐಡಿಯಾ ವರ್ಕೌಟ್ !!

ಧಾರವಾಡ : ಬೀದಿ ನಾಯಿಗಳ ಹಾವಳಿ ರಾಜ್ಯದ ಹಲವು ಕಡೆಗಳಲ್ಲಿ ಹೆಚ್ಚಾಗಿದ್ದು, ಬೀದಿ ನಾಯಿಗಳ ಕಾಟ ತಪ್ಪಿಸಲು ಮೆಗಾ ಪ್ಲ್ಯಾನ್‌ ಮಾಡಲಾಗಿದ್ದು,  ಬಣ್ಣದ ನೀರಿನ ಮೂಲಕ ಪರಿಹಾರ ಕಂಡು ಕೊಂಡಿದ್ದಾರೆ..ಅರೇ ಏನಿದು ಬಣ್ಣ ನೀರಿನ ಪರಿಹಾರ ಅಂತಾ ಯೋಚಿಸುತ್ತಿದ್ದಿರಾ?…

Karnataka State Politics Updates

ಪ್ರಮೋದ್ ಮುತಾಲಿಕ್ ವಿಧಾನ ಸಭೆಗೆ ಸ್ಪರ್ಧಿಸಲು ಸಿದ್ಧತೆ । ಇವೇ ನೋಡಿ ಅವರ ಆಯ್ಕೆಯ ಕ್ಷೇತ್ರಗಳು !

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ಖಚಿತ ಎಂದಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ಆದರೆ ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬರುವ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮ…

latest

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

ಧಾರವಾಡ: ಶಿಕ್ಷಕರ ಮನೆಬಾಗಿಲಿಗೆ ತೆರಳಿ ಇಂದಿನ ನೈಜ ಪರಿಸ್ಥಿತಿಯನ್ನು ವಿವರಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆಮೂಲಕ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು. ನಗರದ ನೌಕರರ ಭವನದಲ್ಲಿ ಬುಧವಾರ ನಡೆದ…

News

ಬೆಳ್ಳಂ ಬೆಳಿಗ್ಗೆ ಧಾರವಾಡದಲ್ಲಿ ಭೀಕರ ಅಪಘಾತ

ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ಮದುವೆ ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ…

latest

ನಿಶ್ಚಿತಾರ್ಥಕ್ಕೆ ಹೊರಟವರು ಮಸಣಕ್ಕೆ | ದಾರಿಯಲ್ಲಿ ಕಾದಿತ್ತು ದುರ್ವಿಧಿ, 7 ಜನರ ಜೀವತೆಗೆದ ಚಾಲಕನ ನಿರ್ಲಕ್ಷ್ಯ!!!

ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಾಸು ಬರುವಾಗ ಮರಕ್ಕೆ ಕ್ರೂಸರೊಂದು ಡಿಕ್ಕಿಯಾಗಿ 7 ಜನರ ದಾರುಣ ಸಾವು ಸಂಭವಿಸಿದೆ. ಹಾಗೂ 6 ಜನ ಗಂಭೀರ ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ಈ ಘಟನೆ…

News

ಹಿರಿಯ ಗಾಯಕ ಡಾ. ರಾಜಶೇಖರ ಮನಸೂರ ನಿಧನ

ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ (79) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.  ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರ ಇವರು. ಮಲ್ಲಿಕಾರ್ಜುನ ಮನಸೂರ ಅವರ 8 ಜನ ಮಕ್ಕಳಲ್ಲಿ ಏಕೈಕ ಪುತ್ರ. ರಾಜಶೇಖರ 20ನೇ…

Jobs

ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ | ಮಾಸಿಕ ರೂ‌ 24,000/- ವೇತನ

ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಸಿಪಾಯಿಒಟ್ಟು ಹುದ್ದೆಗಳ ಸಂಖ್ಯೆ : 52ಕರ್ತವ್ಯ ಸ್ಥಳ :…