Entertainment
ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಗೆ ಮಾತೃ ವಿಯೋಗ
ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ಶ್ರೀ ವೀರಪ್ಪ…

