19 ವರ್ಷದ ನವ ವಿವಾಹಿತೆ ಅನುಮಾನಸ್ಪದ ರೀತಿಯಲ್ಲಿ ಸಾವು!!
19 ವರ್ಷದ ನವ ವಿವಾಹಿತೆಯೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸವನ್ನಪ್ಪಿರುವ ಘಟನೆ ದಾವಣಗೆರೆಯ ರಾಮನಗರದಲ್ಲಿ ನಡೆದಿದೆ. ದಾವಣಗೆರೆ ತಾಲೂಕು ಕೈದಾಳೆ ಗ್ರಾಮದ ನಿವಾಸಿ 19ರ ಹರೆಯದ ಅಮೂಲ್ಯ ಶವವಾಗಿ ಪತ್ತೆಯಾಗಿದ್ದಾಳೆ. ಬಾಡಿಗೆ ಮನೆಯಲ್ಲಿ ಅಮೂಲ್ಯ ಶವ ನೇಣು ಬಿಗಿದ ಸ್ಥಿತಿಯಲ್ಲಿ…






