Business
Pensioners: ಪಿಂಚಣಿದಾರರೇ ನಿಮಗೊಂದು ಗುಡ್ ನ್ಯೂಸ್ | ಈ ಪ್ರಕ್ರಿಯೆ ಇನ್ಮುಂದೆ ಅತೀ ಸುಲಭ
ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ…

