Maani: ದಾರಿಯಲ್ಲಿ ಹೋಗುವಾಗ ರಸ್ತೆ ಬದಿ ಕಸ ಎಸೆದ ವಾಹನ ಸವಾರರು – ನಂತರ ಆದದ್ದೇನು ಗೊತ್ತಾ?!!
Waste Disposal: ಉಪ್ಪು ತಿಂದವನು ನೀರು ಕುಡಿಯಲೇ ಬೇಕು. ಒಂದು ಸಾರಿ ತಪ್ಪು ಮಾಡಿ ತಪ್ಪಿಸಿದ ಕಳ್ಳ ಮತ್ತೊಂದು ಬಾರಿ ಸಿಕ್ಕಲೇ ಬೇಕು. ಅಂತೆಯೇ ಸ್ವಚ್ಛತೆ ಬಗ್ಗೆ ಎಷ್ಟು ತಿಳಿ ಹೇಳಿದರೂ ನಾಗರಿಕರು ಅದನ್ನು ಅರ್ಥ ಮಾಡಿಕೊಳ್ಳದೇ, ಕಾನೂನಿಗೆ ವಿರುದ್ಧವಾಗಿ ಎಲ್ಲೆಂದರಲ್ಲಿ ಕಸ ಬಿಸಾಡುವುದು…