News ಸಹಕಾರ ರತ್ನ’ಡಾ.ಎಂ.ಎನ್. ರಾಜೇಂದ್ರ ಕುಮಾರ್ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆ 76 ಮಂದಿ ಅರ್ಹ… ಆರುಷಿ ಗೌಡ Feb 24, 2025 Mangalore : ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರದ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.