News Puttur: ಪುತ್ತೂರು: ಮಾ.9: ವಾಹನ ಚಾಲಕರಿಗೆ ಕಾರ್ಮಿಕ ಕಾರ್ಡು ವಿತರಣೆ ಕಾವ್ಯ ವಾಣಿ Mar 6, 2025 Puttur: ಪುತ್ತೂರು (Puttur) ಶಾಸಕ ಅಶೋಕ್ ರೈ ಅವರ ನಿರಂತರ ಹೋರಾಟದ ಫಲವಾಗಿ ಕರ್ನಾಟಕ ಸರಕಾರ ಕಾರ್ಮಿಕ ಇಲಾಖಾ ವ್ಯಾಪ್ತಿಗೆ ಚಾಲಕರನ್ನು ಸೇರಿಸಿದ್ದು, ಇದು ಬಡ ಚಾಲಕರಿಗೆ ವರದಾನವಾಗಿದೆ.