ನಾಳೆ ಮಧ್ಯಾಹ್ನದ ಒಳಗೆ ‘ಶಿಕ್ಷಕರ ದಿನಾಚರಣೆ’ ಆಚರಿಸಬೇಕು: ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಮಧ್ಯಾಹ್ನದ ವೇಳೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.…





