Browsing Tag

District bus pass for rural journalists

Bus Pass: ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

Bus Pass: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.