ಶನಿವಾರ, 24 ಅಕ್ಟೋಬರ್ 2026

District Sessions Court

Crime

ನಕಲಿ ದಾಖಲೆ ನೀಡಿ, ಆರೋಪಿಗೆ ಜಾಮೀನು ವಂಚನೆ ಪ್ರಕರಣ: ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…