ಯಾವಾಗಲಾದರೂ ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ !! | ಮಹತ್ವದ ತೀರ್ಪು ನೀಡಿದ ಉಚ್ಛ ನ್ಯಾಯಾಲಯ
ವಿಚ್ಛೇದನದ ಬಳಿಕ ಮಹಿಳೆಗೆ ನೀಡುವ ಜೀವನಾಂಶದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು…







