DK Shivakumar: ಬಿಜೆಪಿ ಬೆಳವಣಿಗೆಯ ಕುರಿತು ಕಾದು ನೋಡುವ ತಂತ್ರ : ಡಿ ಕೆ ಶಿವಕುಮಾರ್
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಕಾವು ಹೆಚ್ಚುತ್ತಿರುವ ಹಿನ್ನೆಲೆ ಇದೀಗ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಒಂದು ಹೇಳಿಕೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ.
ಇದನ್ನೂ ಓದಿ: BS Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ…